Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:41 - ಕನ್ನಡ ಸತ್ಯವೇದವು C.L. Bible (BSI)

41 ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಯಕೋಬ ಯೊವಾನ್ನರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಉಳಿದ ಹತ್ತು ಜನ ಶಿಷ್ಯರು ಇದನ್ನು ಕೇಳಿ ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಹುರಲ್ಲಿ ಧಾ ಶಿಸಾ ಹೆ ಆಯ್ಕುನ್ ಜುವಾಂವ್ ಅನಿ ಜಾಕೊಬಾಚ್ಯಾ ವರ್‍ತಿ ರಾಗ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:41
9 ತಿಳಿವುಗಳ ಹೋಲಿಕೆ  

ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ತಮ್ಮಲ್ಲಿ ಅತಿ ಶ್ರೇಷ್ಠನು ಯಾರು ಎಂಬ ವಾದವಿವಾದವು ಶಿಷ್ಯರಲ್ಲಿ ಎದ್ದಿತು.


ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.


ಆಗ ಯೇಸು ಶಿಷ್ಯರೆಲ್ಲರನ್ನು ತನ್ನ ಬಳಿಗೆ ಕರೆದು, “ಪ್ರಜಾಧಿಪತಿಗಳು ಎನಿಸಿಕೊಳ್ಳುವವರು ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ; ಇದು ನಿಮಗೆ ಗೊತ್ತು.


ಆಗ ಯೇಸುಸ್ವಾಮಿ, “ಲೌಕಿಕ ರಾಜರು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆ; ಅಧಿಕಾರ ನಡೆಸುವವರು ಧರ್ಮಿಷ್ಠರೆನಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು