ಮಾರ್ಕ 10:46 - ಕನ್ನಡ ಸತ್ಯವೇದವು C.L. Bible (BSI)46 ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡಗುಂಪು ಅವರನ್ನು ಹಿಂಬಾಲಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆಮೇಲೆ ಅವರು ಯೆರಿಕೋವಿಗೆ ಬಂದರು. ಆತನೂ ಆತನ ಶಿಷ್ಯರೂ ಬಹು ಜನರ ಗುಂಪೂ ಆ ಊರಿನಿಂದ ಹೊರಟು ಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕೂತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ನಂತರ ಅವರು ಜೆರಿಕೊ ಎಂಬ ಊರಿಗೆ ಬಂದರು. ಯೇಸು ತನ್ನ ಶಿಷ್ಯರೊಂದಿಗೆ ಮತ್ತು ಇತರ ಅನೇಕ ಜನರೊಂದಿಗೆ ಆ ಊರನ್ನು ಬಿಟ್ಟು ಹೊರಟಿದ್ದನು. ತಿಮಾಯನ ಮಗನಾದ ಬಾರ್ತಿಮಾಯ ಎಂಬ ಕುರುಡನು ರಸ್ತೆಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸು ತಮ್ಮ ಶಿಷ್ಯರೊಡನೆಯೂ ಅಸಂಖ್ಯಾತ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗ ಕುರುಡ ಬಾರ್ತಿಮಾಯನು ದಾರಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ತೆನಿ ಜೆರಿಕೊ ಮನ್ತಲ್ಯಾ ಗಾವಾಕ್ ಯೆಲ್ಯಾನಿ. ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಜಾವ್ಕ್ ಲಾಗಲ್ಲಿ ತನ್ನಾ ಲೊಕಾಂಚೊ ಮೊಟೊ ತಾಂಡೊ ತೆಂಚ್ಯಾ ಫಾಟ್ನಾ ಹೊತ್ತೊ, ತಿಮೆವಾಚೊ ಲೆಕ್ ಬಾರ್ತಿಮೆವ್ ಮನ್ತಲ್ಯಾ ನಾವಾಚೊ ಎಕ್ ಕುಡ್ಡೊ ಭಿಕಾರಿ ತ್ಯಾ ರಸ್ತ್ಯಾಚ್ಯಾ ದಂಡೆಕ್ ಬಸಲ್ಲೊ. ಅಧ್ಯಾಯವನ್ನು ನೋಡಿ |