Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:50 - ಕನ್ನಡ ಸತ್ಯವೇದವು C.L. Bible (BSI)

50 ಅವನು ತನ್ನ ಮೇಲುಹೊದಿಕೆಯನ್ನು ಅಲ್ಲೇ ಬಿಟ್ಟು ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆ ಕುರುಡನು ಕೂಡಲೇ ಎದ್ದುನಿಂತು ತನ್ನ ಹೊದಿಕೆಯನ್ನು ಅಲ್ಲಿಯೇ ಬಿಟ್ಟು ಯೇಸುವಿನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅವನು ತನ್ನ ಮೇಲಂಗಿಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ತೊ ಅಪ್ನಾಚೆ ಕಾಮ್ರಾನ್ ಟಾಕುನ್, ಹುಡಿಯಾ ಮಾರುನ್ಗೆತ್ ಜೆಜುಕ್ಡೆ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:50
5 ತಿಳಿವುಗಳ ಹೋಲಿಕೆ  

ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.


ಇದನ್ನು ಕೇಳಿ ಯೇಸು ಅಲ್ಲೇ ನಿಂತು, “ಅವನನ್ನು ಕರೆದುಕೊಂಡು ಬನ್ನಿ,” ಎಂದು ಅಪ್ಪಣೆಮಾಡಿದರು. ಅವರು ಹೋಗಿ, “ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದರು.


ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು