ಮಾರ್ಕ 10:52 - ಕನ್ನಡ ಸತ್ಯವೇದವು C.L. Bible (BSI)52 ಯೇಸು ಅವನಿಗೆ, “ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ಪಸ್ಥಮಾಡಿದೆ,” ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಯೇಸು ಅವನಿಗೆ - ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು; ಕೂಡಲೇ ಅವನಿಗೆ ಕಣ್ಣು ಬಂದವು; ಅವನು ಆ ದಾರಿಯಲ್ಲಿ ಆತನ ಹಿಂದೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಯೇಸು, “ಹೋಗು, ನೀನು ನಂಬಿದ್ದರಿಂದ ನಿನಗೆ ಗುಣವಾಯಿತು” ಎಂದನು. ಆಗ ಅವನಿಗೆ ದೃಷ್ಟಿ ಬಂದಿತು. ಅವನು ಯೇಸುವನ್ನು ಆ ದಾರಿಯಲ್ಲಿ ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ತನ್ನಾ ಜೆಜುನ್ ತೆಕಾ “ತುಜ್ಯಾ ವಿಶ್ವಾಸಾನುಚ್ ತುಕಾ ಬರೆ ಕರ್‍ಲ್ಯಾನ್, ಜಾ” ಮಟ್ಲ್ಯಾನ್, ತನ್ನಾಚ್ ತೆಚಿ ದಿಸ್ಟ್ ಯೆಲಿ ಅನಿ ತೊ ತ್ಯಾ ರಸ್ತ್ಯಾನಿ ಜೆಜುಚ್ಯಾ ಫಾಟ್ನಾ ಗೆಲೊ. ಅಧ್ಯಾಯವನ್ನು ನೋಡಿ |