Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:21 - ಕನ್ನಡ ಸತ್ಯವೇದವು C.L. Bible (BSI)

21 ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಸಿಕೊಂಡು ಆತನಿಗೆ - ಗುರುವೇ, ಇಗೋ, ನೀನು ಶಾಪಕೊಟ್ಟ ಅಂಜೂರದ ಮರವು ಒಣಗಿಹೋಗಿದೆ ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, “ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪೆದ್ರುನ್ “ಗುರುಜಿ, ಎಬಕ್! ಕಾಲ್ ತಿಯಾ ಸರಾಪ್ ದಿಲ್ಲೆ ಝಾಡ್ ವಾಳುನ್ ಗೆಲಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:21
8 ತಿಳಿವುಗಳ ಹೋಲಿಕೆ  

ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.


ದುರುಳರ ಮನೆಯನ್ನು ಸರ್ವೇಶ್ವರ ಶಪಿಸುವನು; ನೀತಿವಂತರ ನಿವಾಸವನ್ನು ಆತ ಆಶೀರ್ವದಿಸುವನು.


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು