ಮಾರ್ಕ 11:31 - ಕನ್ನಡ ಸತ್ಯವೇದವು C.L. Bible (BSI)31 “ದೇವರಿಂದ ಬಂದಿತೆಂದು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೆಹೂದ್ಯನಾಯಕರು ಈ ಪ್ರಶ್ನೆಯ ಬಗ್ಗೆ ಚರ್ಚಿಸಿ ಒಬ್ಬರಿಗೊಬ್ಬರು, “‘ಯೋಹಾನನು ದೀಕ್ಷಾಸ್ನಾನ ಕೊಟ್ಟದ್ದು ದೇವರಿಂದ ಬಂದ ಅಧಿಕಾರದಿಂದ’ ಎಂದು ನಾವು ಉತ್ತರಿಸಿದರೆ, ಆಗ ‘ಮತ್ತೆ ನೀವು ಏಕೆ ಯೋಹಾನನನ್ನು ನಂಬಲಿಲ್ಲ?’ ಎಂದು ಯೇಸು ಕೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಅವರು, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾ ತೆನಿ ಎಕಾಮೆಕಾತ್ನಿ ಚರ್ಚಾ ಕರುಕ್ ಚಾಲು ಕರುನ್, ಅಮಿ ಕಾಯ್ ಸಾಂಗುವಾ? “ಜರ್ ತರ್, ದೆವಾಕ್ನಾ ಮನುನ್ ಸಾಂಗ್ಲ್ಯಾಂವ್ ತರ್, ತುಮಿ ಜುವಾಂವಾಕ್ ಕಶ್ಯಾಕ್ ವಿಶ್ವಾಸ್ ಕರುಕ್ನ್ಯಾಶಿ?” ಮನುನ್ ಇಚಾರ್ತಾ. ಅಧ್ಯಾಯವನ್ನು ನೋಡಿ |