ಮಾರ್ಕ 11:32 - ಕನ್ನಡ ಸತ್ಯವೇದವು C.L. Bible (BSI)32 ‘ಮನುಷ್ಯರಿಂದ ಬಂದಿತು’ ಎಂದು ಹೇಳೋಣ ಎಂದರೆ ಅದೂ ಆಗದು,” ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮನುಷ್ಯರಿಂದ ಬಂತೆಂದು ಹೇಳಿದರೆ ಏನಾಗುವದೋ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಯೋಹಾನನು ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳುಕೊಂಡಿದ್ದದರಿಂದ ಇವರಿಗೆ ಜನರ ಭಯವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆದರೆ ನಾವು, ‘ಮನುಷ್ಯರಿಂದ ಬಂತು’ ಎಂದು ಹೇಳುವುದಾದರೆ, ನಮಗೆ ಜನರ ಭಯವಿದೆ. ಏಕೆಂದರೆ ಯೋಹಾನನು ನಿಜವಾಗಿಯೂ ಪ್ರವಾದಿ ಎಂದು ಎಲ್ಲರೂ ಎಣಿಸಿಕೊಂಡಿರುವರು,” ಎಂದು ತಮ್ಮಲ್ಲಿ ಚರ್ಚಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಅನಿ ಅಮಿ ಮಾನ್ಸಾಕ್ನಾ ಯೆಲ್ಲ್ಯಾ ಅದಿಕಾರ್‍ಯಾನ್ ಮನುನ್ ಮಟ್ಲ್ಯಾರ್ ಲೊಕಾ ಅಮ್ಚ್ಯಾ ವಿರೊದ್ ಹೊತ್ಯಾತ್ ತೆನಿ ಭಿಂಯಾಲ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜುವಾಂವ್ ಎಕ್ ಪ್ರವಾದಿ ಮನುನ್ ಲೊಕಾ ಮಾನಿತ್ ಅಧ್ಯಾಯವನ್ನು ನೋಡಿ |