ಮಾರ್ಕ 12:33 - ಕನ್ನಡ ಸತ್ಯವೇದವು C.L. Bible (BSI)33 ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆತನನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸುವದು ಮತ್ತು ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಹೆಚ್ಚಿನವು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಅನಿ ಮಾನ್ಸಾನ್ ಅಪ್ನಾಚ್ಯಾ ಪುರಾ ಕಾಳ್ಜಾನ್, ಪುರಾ ಮನಾನ್, ಪುರಾ ತಾಕ್ತಿನ್ ದೆವಾಚೊ ಪ್ರೆಮ್ ಕರುಚೊ ಅನಿ ಅಪ್ನಾಚೊ ಕರಲ್ಲ್ಯಾ ಬಾಸೆನ್ ದುಸ್ರ್ಯಾಂಚೊಬಿ ಪ್ರೆಮ್ ಕರುಚೊ, ಹಿ ದೊನ್ ಉಪಾದೆಸಾ ಲೈ ಮಹತ್ವಾಚಿ, ಹೆ ಅಮಿ ದೆವಾಕ್ ದಿತಲ್ಯಾ ಕೌಡ್ಯಾಕಿ ಜನಾವರಾಂಚ್ಯಾ ಬಲಿಯಾಂಚ್ಯಾನ್ಕಿ ಅನಿ ದುಸ್ರ್ಯಾ ಕಾನಿಕಾಂಚ್ಯಾನ್ಕಿ ಮೊಟೆ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |