Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:42 - ಕನ್ನಡ ಸತ್ಯವೇದವು C.L. Bible (BSI)

42 ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಒಬ್ಬ ಬಡ ವಿಧವೆಯು ಬಂದು ಎರಡು ಕಾಸು ಅಂದರೆ ಒಂದು ದುಗ್ಗಾಣಿ ಹಾಕಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನಂತರ ಒಬ್ಬ ಬಡವಿಧವೆ ಬಂದು, ಎರಡು ತಾಮ್ರದ ನಾಣ್ಯಗಳನ್ನು ಅಂದರೆ ಒಂದು ಪೈಸೆಯನ್ನು ಹಾಕಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತವ್ಡ್ಯಾಕ್ ಮಟ್ಲ್ಯಾರ್ ಎಕ್ ಗರಿಬ್ ಘೊವ್ ಮರಲ್ಲಿ ಬಾಯ್ಕೊಮನುಸ್ ಯೆವ್ನ್ ತಾಂಬ್ಯಾಚ್ಯಾ ದೊನ್ ಬಾರಿಕ್ಲ್ಯಾ ಗಾಲಿಯಾ ತ್ಯಾ ಕಾನಿಕಾಚ್ಯಾ ಡಬ್ಬ್ಯಾತ್ ಘಾಟ್ಲಿನ್. ತೆಚಿ ಕಿಮ್ಮತ್ ಎಕ್ ಪೈಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:42
9 ತಿಳಿವುಗಳ ಹೋಲಿಕೆ  

ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.”


ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು.


ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ;


ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು.


ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.


ನನ್ನ ಸಹೋದರನು, ನನ್ನ ತಾಯಿಯ ಹಾಲ ಕುಡಿದವನು ನೀನಾಗಿದ್ದರೆ ಚೆನ್ನಾಗಿರುತ್ತಿತ್ತಲ್ಲಾ ! ಆಗ ನಿನ್ನನ್ನು ಕಂಡು ಹೊರಗಡೆಯೆ ಮುದ್ದಿಸಬಹುದಿತ್ತಲ್ಲಾ ಯಾರು ನನ್ನನ್ನಾಗ ನಿಂದಿಸುತ್ತಿರಲಿಲ್ಲವಲ್ಲಾ !


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು