Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:8 - ಕನ್ನಡ ಸತ್ಯವೇದವು C.L. Bible (BSI)

8 ಅವನನ್ನು ಹಿಡಿದು, ಕೊಂದುಹಾಕಿ ತೋಟದ ಆಚೆಗೆ ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷೆಯ ತೋಟದಿಂದ ಹೊರಕ್ಕೆ ಬಿಸಾಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಗನನ್ನು ಹಿಡಿದು ಕೊಂದುಹಾಕಿ, ದ್ರಾಕ್ಷಿತೋಟದ ಹೊರಗೆ ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷಿತೋಟದ ಹೊರಗೆ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಸಾವ್ಕಾರಾಚ್ಯಾ ಲೆಕಾಕ್ ಧರುನ್ ಜಿವಾನಿ ಮಾರುನ್ ತೆಚೆ ಮಡೆ ಮಳ್ಯಾಚ್ಯಾ ಭಾಯ್ರ್ ಟಾಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:8
6 ತಿಳಿವುಗಳ ಹೋಲಿಕೆ  

ಅಂತೆಯೇ ಅವನನ್ನು ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ ಕೊಂದುಹಾಕಿದರು.


ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡುಹೋಗಿ, ಕೊಂದುಹಾಕಿದರು.


“ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.


ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ,


ಇಂತಹ ಪರಿಸ್ಥಿತಿಯಲ್ಲಿ ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು. ಪವಿತ್ರಗ್ರಂಥದಲ್ಲಿ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು