Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:23 - ಕನ್ನಡ ಸತ್ಯವೇದವು C.L. Bible (BSI)

23 ನೀವು ಆದರೋ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವನ್ನೂ ಮುಂಚಿತವಾಗಿ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವಂತು ನೋಡಿಕೊಳ್ಳಿರಿ; ನಿಮಗೆ ಎಲ್ಲವನ್ನೂ ಮುಂದಾಗಿ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ಎಚ್ಚರಿಕೆಯಿಂದಿರಿ, ಇದು ನಡೆಯುವ ಮುಂಚೆ ಇದೆಲ್ಲದರ ಬಗ್ಗೆ ನಿಮ್ಮನ್ನು ಎಚ್ಚರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತುಮಿ ಉಶಾರ್ಕಿನ್ ರ್‍ಹಾವಾ, ಕಶ್ಯಾಕ್ ಮಟ್ಲ್ಯಾರ್, ಹೆ ಸಗ್ಳೆ ಹೊವ್ಚ್ಯಾ ಅದ್ದಿಚ್ ಮಿಯಾ ತುಮ್ಕಾ ಯೆತಲ್ಯಾ ಹ್ಯಾ ಕಾಲಾಚ್ಯಾ ವಿಶಯಾತ್ ಸಾಂಗ್ಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:23
13 ತಿಳಿವುಗಳ ಹೋಲಿಕೆ  

ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.


ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ.


ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ.


ಅದಕ್ಕೆ ಯೇಸು ಹೀಗೆಂದರು: “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಆ ಕಾಲ ಯಾವಾಗ ಬರುವುದು ಎಂದು ನಿಮಗೆ ತಿಳಿಯದ್ದರಿಂದ ಎಚ್ಚರಿಕೆಯಿಂದಿರಿ, ಜಾಗರೂಕರಾಗಿರಿ.


“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಎಚ್ಚರಿಕೆ! ನಾನು ನಿಮಗೆ ಮುಂಚಿತವಾಗಿಯೇ ಇದನ್ನು ತಿಳಿಸುತ್ತಾ ಇದ್ದೇನೆ.


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


“ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು