Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:25 - ಕನ್ನಡ ಸತ್ಯವೇದವು C.L. Bible (BSI)

25 ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಚಂದ್ರನು ಬೆಳಕುಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಉದುರುತ್ತಿರುವವು; ಆಕಾಶದಲ್ಲಿರುವ ಶಕ್ತಿಗಳು ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಕ್ಷತ್ರಗಳು ಆಕಾಶದಿಂದ ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ನಡುಗುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕಾಶದಿಂದ ನಕ್ಷತ್ರಗಳು ಬೀಳುವವು ಮತ್ತು ಆಕಾಶದ ಶಕ್ತಿಗಳು ಕದಲುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 “ಚಿಕ್ಕಿಯಾ ಮಳ್ಬಾತ್ನಾ ಖಾಲ್ತಿ ಪಡ್ತ್ಯಾತ್, ಅನಿ ಮಳ್ಬಾ ವೈಲ್ಯಾ ಸಗ್ಳ್ಯಾ ತಾಕ್ತಿಯಾ ಕಾಪ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:25
4 ತಿಳಿವುಗಳ ಹೋಲಿಕೆ  

ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ಬಿರುಗಾಳಿಯಿಂದ ಅಂಜೂರ ಮರದ ಕಾಯಿಗಳು ಉದುರಿಬೀಳುವಂತೆ ನಕ್ಷತ್ರಗಳು ಆಕಾಶದಿಂದ ಭೂಮಿಗೆ ಬಿದ್ದವು.


ಭೂಮ್ಯಾಕಾಶಗಳಲ್ಲಿ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತಧಾರೆ, ಅಗ್ನಿಪ್ರಳಯ, ಧೂಮಕೇತು ಕಾಣಿಸುವಂತೆ ಮಾಡುವೆನು.


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು