Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:10 - ಕನ್ನಡ ಸತ್ಯವೇದವು C.L. Bible (BSI)

10 ಇದಾದಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಯೇಸುಸ್ವಾಮಿಯನ್ನು ಹಿಡಿದುಕೊಡುವ ದುರುದ್ದೇಶದಿಂದ ಮುಖ್ಯಯಾಜಕರ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮಹಾಯಾಜಕರಿಗೆ ಹಿಡುಕೊಡಬೇಕೆಂತ ಅವರ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಂತರ ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಹಿಡಿದುಕೊಡಬೇಕೆಂಬ ದುರುದ್ದೇಶದಿಂದ ಮಹಾಯಾಜಕರೊಡನೆ ಮಾತಾಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಾನಾ ಬಾರಾ ಜಾನಾ ಶಿಸಾಂಚ್ಯಾ ಮದ್ಲೊ ಜುದಾಸ್ ಇಸ್ಕರಿಯೊತ್ ಜೆಜುಕ್ ಧರುನ್ ದಿವ್ಕ್ ಮನುನ್ ಮುಖ್ಯ ಯಾಜಕಾಂಚ್ಯಾ ವಾಂಗ್ಡಾ ಬೊಲುಕ್ ಮನುನ್ ಗೆಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:10
10 ತಿಳಿವುಗಳ ಹೋಲಿಕೆ  

(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಆ ರೊಟ್ಟಿಯ ತುಂಡನ್ನು ತೆಗೆದುಕೊಂಡಕೂಡಲೇ ಯೂದನು ಎದ್ದು ಹೊರಟುಹೋದನು; ಆಗ ರಾತ್ರಿಯಾಗಿತ್ತು.


ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.


ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ಮುಂದೆ ಗುರುದ್ರೋಹಿಯಾಗಲಿದ್ದ ಇಸ್ಕರಿಯೋತ.


ಇದರಿಂದ ಆ ಯಾಜಕರಿಗೆ ಅತ್ಯಾನಂದವಾಯಿತು. ಅವನಿಗೆ ಹಣಕೊಡುವುದಾಗಿ ಅವರು ಮಾತುಕೊಟ್ಟರು. ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು