Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:25 - ಕನ್ನಡ ಸತ್ಯವೇದವು C.L. Bible (BSI)

25 ನಾನು ದೇವರ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿಮಗೆ ಸತ್ಯವಾಗಿ ಹೇಳುತ್ತೇನೆ, ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವದೇ ಇಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೆ ಇದನ್ನು ಕುಡಿಯುವುದೇ ಇಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮಿಯಾ ತುಮ್ಕಾ ಸಾಂಗ್ತಾ, ದೆವಾಚ್ಯಾ ರಾಜಾತ್ ಮಿಯಾ ನ್ಹವೊ ವಾಯ್ನ್ ಫಿತಲ್ಯಾ ದಿಸಾ ಸಗೊಳ್ ಹಿ ವಾಯ್ನ್ ಕನ್ನಾಚ್ ಫಿ ನಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:25
9 ತಿಳಿವುಗಳ ಹೋಲಿಕೆ  

ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ಬಳಿಕ ಅವರೆಲ್ಲರೂ ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು