Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:26 - ಕನ್ನಡ ಸತ್ಯವೇದವು C.L. Bible (BSI)

26 ಬಳಿಕ ಅವರೆಲ್ಲರೂ ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಬಳಿಕ ಅವರು ಕೀರ್ತನೆಹಾಡಿ ಎಣ್ಣೇಮರಗಳ ಗುಡ್ಡಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ಶಿಷ್ಯರೆಲ್ಲರೂ ಒಂದು ಹಾಡನ್ನು ಹಾಡಿದರು. ನಂತರ ಅವರು ಆಲಿವ್ ಮರದ ಗುಡ್ಡಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಾನಾ ತೆನಿ ಎಕ್ ಕಿರ್ತನ್ ಗಾವುನ್ ಒಲಿವ್ ಝಾಡಾಂಚ್ಯಾ ಮಡ್ಡಿ ವರ್‍ತಿ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:26
13 ತಿಳಿವುಗಳ ಹೋಲಿಕೆ  

ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ಯೇಸುಸ್ವಾಮಿ ಅಲ್ಲಿಂದ ಹೊರಟು ವಾಡಿಕೆಯ ಪ್ರಕಾರ ಓಲಿವ್ ತೋಪಿನ ಗುಡ್ಡಕ್ಕೆ ಹೋದರು. ಶಿಷ್ಯರು ಅವರ ಹಿಂದೆ ಹೋದರು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಹಾಗಾದರೆ ಈಗ ನಾನೇನು ಮಾಡಬೇಕು? ಆತ್ಮದಿಂದಲೂ ಪ್ರಾರ್ಥಿಸಬೇಕು, ಮನಸ್ಸಿನಿಂದಲೂ ಪ್ರಾರ್ಥಿಸಬೇಕು, ಆತ್ಮದಿಂದಲೂ


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಎಂಬ ಊರನ್ನು ಸೇರಿದರು.


ನಾನು ದೇವರ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು