ಮಾರ್ಕ 14:32 - ಕನ್ನಡ ಸತ್ಯವೇದವು C.L. Bible (BSI)32 ತರುವಾಯ ಅವರೆಲ್ಲರೂ ಗೆತ್ಸೆಮನೆ ಎಂಬ ತೋಪಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ತರುವಾಯ ಅವರು ಗೆತ್ಸೇಮನೆ ಎಂಬ ತೋಟಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ - ಇಲ್ಲೇ ಕೂತುಕೊಳ್ಳಿರಿ, ನಾನು ಪ್ರಾರ್ಥನೆಮಾಡಿ ಬರುತ್ತೇನೆ ಎಂದು ಹೇಳಿ ಪೇತ್ರ ಯಾಕೋಬ ಯೋಹಾನರನ್ನು ತನ್ನ ಜೊತೆಯಲ್ಲಿ ಕರಕೊಂಡು ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೇಸು ಮತ್ತು ಆತನ ಶಿಷ್ಯರು ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದರು. ಯೇಸು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥಿಸಿ ಬರುವ ತನಕ ಕುಳಿತಿರಿ” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಅಲ್ಲಿ ಯೇಸು ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೆ ನೀವು ಇಲ್ಲಿ ಕುಳಿತುಕೊಂಡಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಮಾನಾ ತೆನಿ ಗೆತ್ಸೆಮನಿ ಮನ್ತಲ್ಯಾ ಜಾಗ್ಯಾಕ್ ಯೆವ್ನ್ ಪಾವ್ಲ್ಯಾನಿ. ಅನಿ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ “ಮಿಯಾ ಮಾಗ್ನಿ ಕರುನ್ ಯೆಯ್ ಸಗೊಳ್ ಹಿತ್ತೆ ಬಸಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |