Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:39 - ಕನ್ನಡ ಸತ್ಯವೇದವು C.L. Bible (BSI)

39 ಮರಳಿ ಹಿಂದಕ್ಕೆ ಹೋಗಿ, ಮೊದಲು ಪ್ರಾರ್ಥನೆ ಮಾಡಿದಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆ ಮೇಲೆ ಪುನಃ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆಮೇಲೆ ತಿರಿಗಿ ಹೋಗಿ ಅದೇ ಮಾತನ್ನು ಹೇಳುತ್ತಾ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಪುನಃ ಯೇಸು ದೂರ ಹೋಗಿ, ಮೊದಲಿನಂತೆಯೇ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು ತಿರುಗಿ ಹೊರಟುಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಮಾನಾ ಅನಿ ಎಗ್ದಾ ತೊ ಧುರ್ ಗೆಲೊ ಅನಿ ತ್ಯಾಚ್ ಗೊಸ್ಟಿಯಾನಿ ತೆನಿ ಮಾಗ್ನಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:39
7 ತಿಳಿವುಗಳ ಹೋಲಿಕೆ  

ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ.


“ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಪ್ರಲೋಭನೆಗೆ ಒಳಗಾಗದಂತೆ ಎಚ್ಚರದಿಂದ ಇದ್ದು ಪ್ರಾರ್ಥನೆಮಾಡಿ, ಆತ್ಮಕ್ಕೇನೋ ಆಸಕ್ತಿ ಇದೆ; ಆದರೆ ದೇಹಕ್ಕೆ ಶಕ್ತಿ ಸಾಲದು,” ಎಂದರು.


ಪುನಃ ಶಿಷ್ಯರ ಬಳಿಗೆ ಬಂದಾಗ, ಅವರು ಇನ್ನೂ ನಿದ್ರಾವಸ್ಥೆಯಲ್ಲಿದ್ದರು; ಅವರ ಕಣ್ಣುಗಳು ಬಹುಭಾರವಾಗಿದ್ದವು. ಯೇಸುವಿಗೆ ಏನು ಉತ್ತರಕೊಡಬೇಕೆಂದು ಅವರಿಗೆ ತಿಳಿಯದೆಹೋಯಿತು.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು