ಮಾರ್ಕ 14:46 - ಕನ್ನಡ ಸತ್ಯವೇದವು C.L. Bible (BSI)46 ತಕ್ಷಣ ಆ ಜನರು ಯೇಸುವನ್ನು ಹಿಡಿದು ಬಂಧಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆತನಿಗೆ ಮುದ್ದಿಡಲು ಅವರು ಆತನ ಮೇಲೆ ಕೈಹಾಕಿ ಆತನನ್ನು ಹಿಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಆಗ ಆ ಜನರು ಯೇಸುವನ್ನು ಬಂಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಅವರು ಯೇಸುವಿನ ಮೇಲೆ ಕೈಹಾಕಿ ಅವರನ್ನು ಬಂಧಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ತನ್ನಾ ತೆನಿ ತೆಕಾ ಘಟ್ ಧರುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |