ಮಾರ್ಕ 14:68 - ಕನ್ನಡ ಸತ್ಯವೇದವು C.L. Bible (BSI)68 ಪೇತ್ರನು ಆಕೆ ಹೇಳಿದ್ದನ್ನು ನಿರಾಕರಿಸಿದನು. “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ; ನನಗೇನೂ ತಿಳಿಯದು,” ಎಂದುಬಿಟ್ಟನು. ಅಲ್ಲಿಂದ ಎದ್ದು ದ್ವಾರಮಂಟಪಕ್ಕೆ ಹೋದನು (ಆಗ ಕೋಳಿ ಕೂಗಿತು). ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201968 ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)68 ಅವನು - ಅಲ್ಲ; ನೀನು ಏನನ್ನುತ್ತೀಯೋ ನನಗೆ ಗೊತ್ತಿಲ್ಲ, ತಿಳಿಯುವದಿಲ್ಲ ಎಂದು ಹೇಳಿ ಹೊರಂಗಳಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್68 ಆದರೆ ಪೇತ್ರನು ಆಕೆಯ ಮಾತನ್ನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆಯೋ ನನಗೆ ತಿಳಿಯದು” ಎಂದು ಹೇಳಿ ಎದ್ದು, ಅಂಗಳದ ಪ್ರವೇಶದ್ವಾರದ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ68 ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ ಅರ್ಥವಾಗುತ್ತಲೂ ಇಲ್ಲ,” ಎಂದು ಹೇಳಿ ಹೊರಗೆ ಮುಖ್ಯ ದ್ವಾರದೊಳಗೆ ಹೋದನು. ಆಗ ಹುಂಜವು ಕೂಗಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್68 ಖರೆ ಪೆದ್ರುನ್ “ಮಾಕಾ ಗೊತ್ತ್ ನಾ,ತಿಯಾ ಕಾಯ್ ಮನುಲೆ, ಮಾಕಾ ಕಾಯ್ಬಿ ಕಳಿನಾ ಹೊಲಾ” ಮನುನ್ ಥೈತ್ನಾ ಉಟುನ್ ವಾಟೆನ್ ಜಾತಾನಾ ಕೊಂಬ್ಯಾನ್ ಭೊಕ್ಲ್ಯಾನ್. ಅಧ್ಯಾಯವನ್ನು ನೋಡಿ |