Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:71 - ಕನ್ನಡ ಸತ್ಯವೇದವು C.L. Bible (BSI)

71 ಆಗ ಪೇತ್ರನು, “ನೀವು ಹೇಳುವ ಆ ಮನುಷ್ಯ ಯಾರೆಂದು ನಾನರಿಯೆ,” ಎಂದು ಹೇಳಿ ಆಣೆಯಿಡುವುದಕ್ಕೂ ಶಪಿಸಿಕೊಳ್ಳುವುದಕ್ಕೂ ತೊಡಗಿದನು. ಕೂಡಲೇ ಕೋಳಿ ಎರಡನೆಯ ಸಾರಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

71 ಆದರೆ ಅವನು, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

71 ಆದರೆ ಅವನು - ನೀವು ಹೇಳುವ ಆ ಮನುಷ್ಯನನ್ನು ನಾನರಿಯೆನು ಎಂದು ಹೇಳಿ ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಕೋಳಿ ಎರಡನೆಯ ಸಾರಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

71 ಆಗ ಪೇತ್ರನು ತನಗೆ ಶಾಪ ಹಾಕಿಕೊಳ್ಳುತ್ತಾ “ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ, ನೀವು ಹೇಳುತ್ತಿರುವ ಈ ಮನುಷ್ಯನನ್ನು ನಾನು ತಿಳಿದಿಲ್ಲ!” ಎಂದು ಬಲವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

71 ಅವನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿ, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

71 ತನ್ನಾ ಪೆದ್ರುನ್ “ಮಿಯಾ ಖರೆಚ್ ಆನ್ ಘಾಲುನ್ ಸಾಂಗ್ತಾ ಖಲ್ಯಾ ಮಾನ್ಸಾಚ್ಯಾ ವಿಶಯಾತ್ ತುಮಿ ಬೊಲುಲ್ಯಾಸಿ ತೊ ಮಾಕಾ ಗೊತ್ತ್ ನಾ, ಮಿಯಾ ಝುಟೆ ಸಾಂಗುಕ್ ಲಾಗ್ಲಾ ಜಾಲ್ಯಾರ್ ದೆವ್ ಮಾಕಾ ಶಿಕ್ಷಾ ದಿಂವ್ದಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:71
6 ತಿಳಿವುಗಳ ಹೋಲಿಕೆ  

ಆದಕಾರಣ ಸ್ಥಿರವಾಗಿ ನಿಂತಿರುವೆನೆಂದು ಕೊಚ್ಚಿಕೊಳ್ಳುವವನೇ, ಕುಸಿದುಬೀಳದಂತೆ ಎಚ್ಚರಿಕೆಯಿಂದಿರು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಈ ಕಾಲದಲ್ಲಿ ಇಸ್ರಯೇಲರನ್ನು ಸರ್ವೇಶ್ವರ ಕುಗ್ಗಿಸತೊಡಗಿದರು.


ಸ್ವಲ್ಪ ಹೊತ್ತಾದ ಮೇಲೆ ಅಲ್ಲಿದ್ದವರು ಪೇತ್ರನಿಗೆ, “ಖಂಡಿತವಾಗಿ ನೀನು ಅವರಲ್ಲಿ ಒಬ್ಬನು. ಏಕೆಂದರೆ, ನೀನೂ ಗಲಿಲೇಯದವನೇ,” ಎಂದರು.


“ಕೋಳಿ ಎರಡು ಸಾರಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ಮೂರು ಬಾರಿ ನನ್ನನ್ನು ನಿರಾಕರಿಸುವೆ” ಎಂದು ಯೇಸು ಹೇಳಿದ್ದ ಮಾತು ಪೇತ್ರನ ನೆನಪಿಗೆ ಬಂದಿತು. ದುಃಖದ ಕಟ್ಟೆಯೊಡೆದು ಆತನು ಬಿಕ್ಕಿಬಿಕ್ಕಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು