Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:11 - ಕನ್ನಡ ಸತ್ಯವೇದವು C.L. Bible (BSI)

11 ಆದರೆ ಬರಬ್ಬನನ್ನೇ ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮುಖ್ಯಯಾಜಕರು ಜನರನ್ನು ಪ್ರಚೋದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅತ್ತಲಾಗಿ ಮಹಾಯಾಜಕರು - ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬದಾಗಿ ಜನರನ್ನು ಪ್ರೇರೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಮುಖ್ಯಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಜನರನ್ನು ಪ್ರೇರೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ಮುಖ್ಯ ಯಾಜಕಾನಿ ಲೊಕಾಂಚ್ಯಾ ತಾಂಡ್ಯಾಕ್ ಬಾರಾಬ್ಬಾಸಾಕ್ ಸೊಡ್ ಮನುನ್ ಸಾಂಗಾ ಮನುನ್ ಸಾಂಗುನ್ ಥವಲ್ಲ್ಯಾನಿ. ತಸೆ ಮನುನ್ ಲೊಕಾನಿ “ಬಾರಾಬ್ಬಾಸಾಕ್ ಸೊಡ್” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:11
6 ತಿಳಿವುಗಳ ಹೋಲಿಕೆ  

ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.


ಅದಕ್ಕೆ ಅವರು, “ಬೇಡ, ಇವನು ಬೇಡ. ನಮಗೆ ಬರಬ್ಬನನ್ನು ಬಿಟ್ಟುಕೊಡಿ,” ಎಂದು ಬೊಬ್ಬೆಹಾಕಿದರು. ಬರಬ್ಬನೋ ಒಬ್ಬ ದರೋಡೆಕೋರನಾಗಿದ್ದನು.


ಇತ್ತ, ಬರಬ್ಬನನ್ನು ಬಿಡುಗಡೆಮಾಡಿ ಯೇಸುವನ್ನು ಕೊಲ್ಲಬೇಕೆಂದು ಕೇಳಿಕೊಳ್ಳುವಂತೆ ಮುಖ್ಯಯಾಜಕರು ಮತ್ತು ಪ್ರಮುಖರು ಜನರನ್ನು ಪ್ರಚೋದಿಸಿದರು.


“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.


ಏಕೆಂದರೆ, ಮುಖ್ಯಯಾಜಕರು ಅಸೂಯೆಯಿಂದಲೇ ಯೇಸುವನ್ನು ತನಗೆ ಒಪ್ಪಿಸಿದ್ದಾರೆ ಎಂದು ಅವನಿಗೆ ಚೆನ್ನಾಗಿ ತಿಳಿದಿತ್ತು.


ಆಗ ಪಿಲಾತನು ಪುನಃ, “ಹಾಗಾದರೆ ಯೆಹೂದ್ಯರ ಅರಸನೆಂದು ನೀವು ಕರೆಯುವ ಈತನನ್ನು ನಾನೇನು ಮಾಡಲಿ?” ಎಂದು ಜನರನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು