Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:12 - ಕನ್ನಡ ಸತ್ಯವೇದವು C.L. Bible (BSI)

12 ಆಗ ಪಿಲಾತನು ಪುನಃ, “ಹಾಗಾದರೆ ಯೆಹೂದ್ಯರ ಅರಸನೆಂದು ನೀವು ಕರೆಯುವ ಈತನನ್ನು ನಾನೇನು ಮಾಡಲಿ?” ಎಂದು ಜನರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಪಿಲಾತನು ತಿರುಗಿ ಅವರನ್ನು, “ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಪಿಲಾತನು ತಿರಿಗಿ ಅವರನ್ನು - ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ ಎಂದು ಕೇಳಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪಿಲಾತನು ಜನರಿಗೆ ಮತ್ತೆ “ಯೆಹೂದ್ಯರ ರಾಜನೆಂದು ನೀವು ಕರೆಯುವ ಈ ಮನುಷ್ಯನನ್ನು ನಾನೇನು ಮಾಡಲಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪಿಲಾತನು ಅವರಿಗೆ, “ಹಾಗಾದರೆ ನೀವು ಯೆಹೂದ್ಯರ ಅರಸನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕೆನ್ನುತ್ತೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಪಿಲಾತಾನ್ ಲೊಕಾಂಚ್ಯಾ ತಾಂಡ್ಯಾಕ್ “ತಸೆ ಜಾಲ್ಯಾರ್, ತುಮಿ ಜುದೆವಾಂಚೊ ರಾಜಾ ಮನುನ್ ಮನ್ತಲ್ಯಾ ಹ್ಯಾ ಮಾನ್ಸಾಕ್ ಮಿಯಾ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:12
15 ತಿಳಿವುಗಳ ಹೋಲಿಕೆ  

ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಆದರೆ ಬರಬ್ಬನನ್ನೇ ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮುಖ್ಯಯಾಜಕರು ಜನರನ್ನು ಪ್ರಚೋದಿಸಿದರು.


ಅದಕ್ಕೆ ಅವರು, “ಅವನನ್ನು ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು