Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:18 - ಕನ್ನಡ ಸತ್ಯವೇದವು C.L. Bible (BSI)

18 ತರುವಾಯ, “ಯೆಹೂದ್ಯರ ಅರಸನಿಗೆ ಜಯವಾಗಲಿ,” ಎಂದು ನಾಟಕೀಯವಾಗಿ ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನಿಗೆ ವಂದನೆಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಂತರ ಅವರು ಯೇಸುವಿಗೆ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತರುವಾಯ ಅವರು, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅನಿ ಮಾನಾ “ಜುದೆವಾಂಚ್ಯಾ ರಾಜಾ ನಮಸ್ತೆ ತುಕಾ” ಮನುನ್ ತೆಕಾ ಮನಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:18
11 ತಿಳಿವುಗಳ ಹೋಲಿಕೆ  

ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.


ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಈ ಕನಸನ್ನು ಅಣ್ಣಂದಿರಿಗೆ ಮಾತ್ರವಲ್ಲ, ತಂದೆಗೂ ತಿಳಿಸಿದ. ತಂದೆ ಅವನಿಗೆ, “ಇದೆಂಥ ಕನಸು, ನೀನು ಕಂಡದ್ದು! ನಾನು, ನಿನ್ನ ತಾಯಿ, ಹಾಗು ಅಣ್ಣತಮ್ಮಂದಿರು ನಿನಗೆ ಅಡ್ಡಬೀಳಲು ಬರುತ್ತೇವೋ” ಎಂದು ಹೇಳಿ ಅವನನ್ನು ಗದರಿಸಿದ.


ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು. ಕೈಗೆ ಒಂದು ಕೋಲನ್ನು ಕೊಟ್ಟರು. ಆಮೇಲೆ ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನಿಗೆ ಜಯವಾಗಲಿ!” ಎಂದು ಹೇಳಿ ಪರಿಹಾಸ್ಯಮಾಡಿದರು.


ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿದರು. ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು.


ಕೋಲಿನಿಂದ ಅವರ ತಲೆಯ ಮೇಲೆ ಹೊಡೆದು, ಉಗುಳಿ, ಮೊಣಕಾಲೂರಿ ಗೌರವಿಸುವಂತೆ ನಟಿಸಿದರು.


“ಯೆಹೂದ್ಯರ ಅರಸನೇ, ನಿನಗೆ ಶುಭವಾಗಲಿ,” ಎಂದು ಜರೆಯುತ್ತಾ ಅವರ ಕೆನ್ನೆಗೆ ಹೊಡೆಯತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು