Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:25 - ಕನ್ನಡ ಸತ್ಯವೇದವು C.L. Bible (BSI)

25 ಯೇಸುವನ್ನು ಶಿಲುಬೆಗೇರಿಸಿದಾಗ, ಬೆಳಿಗ್ಗೆ ಸುಮಾರು ಒಂಭತ್ತು ಗಂಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನನ್ನು ಶಿಲುಬೆಗೆ ಹಾಕುವಾಗ ಹೊತ್ತಾರೆ ಒಂಭತ್ತು ಗಂಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರು ಯೇಸುವನ್ನು ಶಿಲುಬೆಗೇರಿಸಿದಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೇಸುವನ್ನು ಶಿಲುಬೆಗೆ ಹಾಕಿದಾಗ ಮುಂಜಾನೆ ಒಂಬತ್ತು ಗಂಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜುಕ್ ಕುರ್ಸಾ ವರ್ತಿ ಮಾರ್ತಾನಾ ಜಗ್ಗೊಳ್-ಜಗ್ಗೊಳ್ ಸಕ್ಕಾಳ್ಚೆ ನ್ಹವ್ ಘಂಟೆ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:25
6 ತಿಳಿವುಗಳ ಹೋಲಿಕೆ  

ಅಂದು ಹಬ್ಬದ ಹಿಂದಿನ ದಿನ, ಮಧ್ಯಾಹ್ನ ಹನ್ನೆರಡು ಗಂಟೆ ಇರಬಹುದು. ಪಿಲಾತನು ಯೆಹೂದ್ಯರನ್ನು ನೋಡಿ, “ಇಗೋ, ನಿಮ್ಮ ಅರಸನು,” ಎಂದು ಹೇಳಿದನು.


ಆಗ ನಡುಮಧ್ಯಾಹ್ನ. ಆ ಹೊತ್ತಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ನೀವು ಭಾವಿಸಿದಂತೆ ಈ ಜನರು ಕುಡಿದು ಮತ್ತರಾಗಿಲ್ಲ; ಈಗ ಇನ್ನೂ ಬೆಳಿಗ್ಗೆ ಒಂಬತ್ತು ಗಂಟೆ.


ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಮೂರನೆಯ ಗಂಟೆಯ ಸಮಯದಲ್ಲಿ, ಯೇಸುಸ್ವಾಮಿ: “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿದ್ದೀರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು