ಮಾರ್ಕ 15:28 - ಕನ್ನಡ ಸತ್ಯವೇದವು C.L. Bible (BSI)28 (ಹೀಗೆ ‘ಅವರನ್ನು ದ್ರೋಹಿಗಳ ಸಾಲಿನಲ್ಲಿ ಸೇರಿಸಿದರು,’ ಎಂಬ ಪವಿತ್ರಗ್ರಂಥದ ವಾಕ್ಯವು ನೆರವೇರಿತು). ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928-29 ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಹೀಗೆ, “ಆತನನ್ನು ಅಪರಾಧಿಗಳೊಂದಿಗೆ ಸೇರಿಸಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಅಶೆ ಪವಿತ್ರ್ ಪುಸ್ತಕಾತ್ ಲಿವಲ್ಲ್ಯಾ ಪರ್‍ಕಾರ್, “ಚೊರಾಂಚೊ ವಾಂಗ್ಡಿ” ಮನುನ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |