Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:29 - ಕನ್ನಡ ಸತ್ಯವೇದವು C.L. Bible (BSI)

29 ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ, “ಆಹಾ, ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಲ್ಲಿ ಹಾದುಹೋಗುವವರು ತಲೇ ಆಡಿಸಿ ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಲ್ಲಿ ನಡೆದುಹೋಗುತ್ತಿದ್ದವರು ತಮ್ಮ ತಲೆಯಾಡಿಸುತ್ತಾ, “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ಕಟ್ಟುತ್ತೇನೆಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ, “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಥೈತ್ನಾ ಹಿಕ್ಡಿ-ತಿಕ್ಡಿ ದಾಟುನ್ ಜಾತಲಿ ಲೊಕಾನಿ ಟಕ್ಲೆ ಹಾಲ್ವುನ್ಗೆತ್ “ತಿಯಾ ದೆವಾಚಿ ಗುಡಿ ಮೊಡುನ್ ತಿನ್ ದಿಸಾತ್ನಿ ಭಾಂದ್ತಾ ಮಟಲ್ಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:29
16 ತಿಳಿವುಗಳ ಹೋಲಿಕೆ  

ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ I ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ II


ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


“ ‘ಮಹಾದೇವಾಲಯವನ್ನು ಕೆಡವಿಬಿಟ್ಟು ಅದನ್ನು ಮೂರು ದಿನಗಳಲ್ಲಿ ಮರಳಿ ಕಟ್ಟುವ ಶಕ್ತಿ ನನಗಿದೆ,’ ಎಂದು ಇವನು ಹೇಳಿದ್ದಾನೆ,” ಎಂದರು.


ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II


ನಿನಗಾಗಿಯೇ ನಾ ನಿಂದೆಗೊಳಗಾದೆನಯ್ಯಾ I ನಾಚಿಕೆಯಿಂದಲೆ ಮುಖ ಮುಚ್ಚಿಕೊಂಡೆನಯ್ಯಾ II


(ಹೀಗೆ ‘ಅವರನ್ನು ದ್ರೋಹಿಗಳ ಸಾಲಿನಲ್ಲಿ ಸೇರಿಸಿದರು,’ ಎಂಬ ಪವಿತ್ರಗ್ರಂಥದ ವಾಕ್ಯವು ನೆರವೇರಿತು).


ಶಿಲುಬೆಯಿಂದ ಇಳಿದುಬಂದು ನಿನ್ನನ್ನು ನೀನೇ ಈಗ ರಕ್ಷಿಸಿಕೋ!” ಎಂದು ಯೇಸುವನ್ನು ಮೂದಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು