Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:44 - ಕನ್ನಡ ಸತ್ಯವೇದವು C.L. Bible (BSI)

44 ಯೇಸು ಇಷ್ಟುಬೇಗನೆ ಸತ್ತಿದ್ದಾರೆಂದು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಅವನು ಶತಾಧಿಪತಿಯನ್ನು ಕರೆಯಿಸಿ, “ಯೇಸು ಈಗಾಗಲೇ ಮೃತನಾದನೋ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಪಿಲಾತನು - ಅವನು ಇಷ್ಟು ಬೇಗ ಸತ್ತನೋ ಎಂದು ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ - ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸು ಅಷ್ಟು ಬೇಗ ಮರಣಹೊಂದಿದ್ದಾರೆಂದು ತಿಳಿದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು, “ಯೇಸು ಆಗಲೇ ಮೃತನಾದನೋ?” ಎಂದು ವಿಚಾರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಜೆಜು ಎವ್ಡ್ಯಾ ಲಗ್ಗುನಾ ಮರ್ಲೊ ಮನುನ್ ಆಯ್ಕುನ್ ಪಿಲಾತಾಕ್ ವಿಚಿತ್ರ್ ದಿಸ್ಲೆ.ಸೈನಿಕಾಂಚ್ಯಾ ಮುಖಂಡಾಕ್ ಪಿಲಾತಾನ್ ಬಲ್ವುನ್ “ಜೆಜು ಮರುನ್ ಲೈ ಎಳ್ ಹೊಲೊ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:44
4 ತಿಳಿವುಗಳ ಹೋಲಿಕೆ  

ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.


ಯೇಸು ಸತ್ತಿದ್ದಾರೆಂದು ಅವನಿಂದ ತಿಳಿದುಕೊಂಡು ಪಾರ್ಥಿವ ಶರೀರವನ್ನು ಜೋಸೆಫನಿಗೆ ಕೊಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು