Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:45 - ಕನ್ನಡ ಸತ್ಯವೇದವು C.L. Bible (BSI)

45 ಯೇಸು ಸತ್ತಿದ್ದಾರೆಂದು ಅವನಿಂದ ತಿಳಿದುಕೊಂಡು ಪಾರ್ಥಿವ ಶರೀರವನ್ನು ಜೋಸೆಫನಿಗೆ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದು ಶವವನ್ನು ಯೋಸೇಫನಿಗೆ ಕೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆ ಅಧಿಕಾರಿಯು, “ಹೌದು” ಎಂದು ಹೇಳಿದ್ದರಿಂದ ಆತನ ದೇಹವನ್ನು ತೆಗೆದುಕೊಳ್ಳಲು ಪಿಲಾತನು ಯೋಸೇಫನಿಗೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ತಿಳಿದುಕೊಂಡ ಮೇಲೆ ಪಾರ್ಥಿವ ಶರೀರವನ್ನು ಯೋಸೇಫನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತ್ಯಾ ಸೈನಿಕಾಂಚ್ಯಾ ಮುಖಂಡಾಕ್ನಾ ಜೆಜು ಮರ್ಲೊ ಮನುನ್ ಆಯ್ಕುನ್ ಜುಜೆಕ್ ಜೆಜುಚೆ ಮಡೆ ಘೆವ್ನ್ ಜಾವ್ಕ್ ಪರ್ವಾನ್ಗಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:45
5 ತಿಳಿವುಗಳ ಹೋಲಿಕೆ  

ಅರಿಮತಾಯ ಊರಿನ ಜೋಸೆಫ್ ಎಂಬುವನೂ ಕೂಡ ಯೇಸುವಿನ ಶಿಷ್ಯರಲ್ಲಿ ಒಬ್ಬನು. ಈತನು ಯೆಹೂದ್ಯರಿಗೆ ಹೆದರಿ ತಾನು ಶಿಷ್ಯನೆಂದು ತೋರಿಸಿಕೊಳ್ಳುತ್ತಿರಲಿಲ್ಲ. ಮೇಲೆ ಹೇಳಿದ್ದೆಲ್ಲ ನಡೆದಾದ ಮೇಲೆ ಈತನು ಯೇಸುವಿನ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಪಿಲಾತನಿಂದ ಅಪ್ಪಣೆ ಕೇಳಿದನು. ಪಿಲಾತನು ಒಪ್ಪಿಗೆ ಕೊಡಲು ಈತನು ಬಂದು ಪಾರ್ಥಿವ ಶರೀರವನ್ನು ಕೊಂಡೊಯ್ದನು.


ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರುನಿಂತು ನೋಡುತ್ತಿದ್ದ ಶತಾಧಿಪತಿ, “ಸತ್ಯವಾಗಿಯೂ ಈ ಮನುಷ್ಯ ದೇವರ ಪುತ್ರ!” ಎಂದನು.


ಈತ ಪಿಲಾತನ ಬಳಿಗೆ ಹೋಗಿ ಯೇಸುವಿನ ಪಾರ್ಥಿವ ಶರೀರವನ್ನು ತನಗೆ ಕೊಡಿಸಬೇಕೆಂದು ಬೇಡಿದನು. ಪಿಲಾತನು ಅದನ್ನು ಅವನಿಗೆ ಕೊಡುವಂತೆ ಅಪ್ಪಣೆಮಾಡಿದನು.


ಯೇಸು ಇಷ್ಟುಬೇಗನೆ ಸತ್ತಿದ್ದಾರೆಂದು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಅವನು ಶತಾಧಿಪತಿಯನ್ನು ಕರೆಯಿಸಿ, “ಯೇಸು ಈಗಾಗಲೇ ಮೃತನಾದನೋ?” ಎಂದು ವಿಚಾರಿಸಿದನು.


ಜೋಸೆಫನು ನಾರುಮಡಿ ವಸ್ತ್ರವನ್ನು ಕೊಂಡುಕೊಂಡು ಬಂದು, ಯೇಸುವನ್ನು ಶಿಲುಬೆಯಿಂದ ಇಳಿಸಿ, ಆ ವಸ್ತ್ರದಿಂದ ಸುತ್ತಿದನು. ಅನಂತರ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಅದನ್ನಿರಿಸಿ, ಸಮಾಧಿಯ ದ್ವಾರಕ್ಕೆ ದೊಡ್ಡ ಕಲ್ಲನ್ನು ಉರುಳಿಸಿ ಮುಚ್ಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು