ಮಾರ್ಕ 15:47 - ಕನ್ನಡ ಸತ್ಯವೇದವು C.L. Bible (BSI)47 ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿ ಮರಿಯಳು ಯೇಸುವಿನ ಪಾರ್ಥಿವ ಶರೀರವನ್ನು ಸಮಾಧಿಮಾಡಿದ್ದ ಸ್ಥಳವನ್ನು ಗುರುತಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಮಗ್ದಲದ ಮರಿಯಳೂ ಯೋಸೆಯ ತಾಯಿ ಮರಿಯಳೂ ಆತನನ್ನಿಡುವ ಸ್ಥಳವನ್ನು ನೋಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಮಗ್ದಲದ ಮರಿಯಳು ಹಾಗೂ ಯೋಸೆಯನ ತಾಯಿಯಾದ ಮರಿಯಳು ಸಮಾಧಿ ಮಾಡಿದ ಸ್ಥಳವನ್ನು ಗುರುತಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿಯಾದ ಮರಿಯಳು ಯೇಸುವನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ತ್ಯಾ ಎಳಾರ್ ಮರಿ ಮಾಗ್ದೆಲಿನ್ ಅನಿ ಜೊಸೆಚಿ ಬಾಯ್ ಮರಿ ಹೆ ಸಗ್ಳೆ ಬಗುನ್ಗೆತ್ ಹೊತ್ತ್ಯಾನಿ ಅನಿ ಜೆಜುಚೆ ಮಡೆ ಖೈ ಥವಲ್ಲೆ ಹಾಯ್ ಮನುನ್ ತೆನಿ ಬಗುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |