Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:6 - ಕನ್ನಡ ಸತ್ಯವೇದವು C.L. Bible (BSI)

6 ಪ್ರತಿ ಪಾಸ್ಕಹಬ್ಬದ ಸಂದರ್ಭದಲ್ಲಿ, ಜನರು ಕೇಳಿಕೊಂಡ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಪದ್ಧತಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಆ ಹಬ್ಬದಲ್ಲಿ ಜನರು ಬೇಡಿದ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರತಿ ವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸಿದ ಕೈದಿಯನ್ನು ರಾಜ್ಯಪಾಲನು ಸೆರೆಮನೆಯಿಂದ ಬಿಡುಗಡೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಬ್ಬದಲ್ಲಿ ಜನರು ಕೋರಿದ ಒಬ್ಬ ಸೆರೆಯಾಳನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜುದೆವಾಂಚ್ಯಾ ರಾಜ್ ಅದಿಕಾರಿ ಪಿಲಾತಾನ್ ಹರಿಎಕ್ ವರ್ಸಾ ಪಾಸ್ಕಾಚ್ಯಾ ಸನಾಚ್ಯಾ ಎಳಾರ್ ಲೊಕಾನಿ ಇಚಾರಲ್ಲ್ಯಾ ಎಕ್ ಕೈದಿಕ್ ಸೊಡ್ತಲಿ ಎಕ್ ಪದ್ದತ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:6
10 ತಿಳಿವುಗಳ ಹೋಲಿಕೆ  

ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವಸಲುವಾಗಿ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?” ಎಂದು ಕೇಳಿದನು.


ಹೀಗೆ ಎರಡು ವರ್ಷಗಳು ಕಳೆದವು. ಪೊರ್ಸಿಯ ಫೆಸ್ತ ಎಂಬವನು ಫೆಲಿಕ್ಸನ ಸ್ಥಾನದಲ್ಲಿ ರಾಜ್ಯಪಾಲನಾಗಿ ಬಂದನು. ಫೆಲಿಕ್ಸನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವ ಸಲುವಾಗಿ ಪೌಲನನ್ನು ಸೆರೆಮನೆಯಲ್ಲೇ ಬಿಟ್ಟುಹೋದನು.


ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.


“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.


ಕಡೆಗೆ ಪಿಲಾತನು ಯೇಸುವನ್ನು ಶಿಲುಬೆಗೇರಿಸುವುದಕ್ಕಾಗಿ ಅವರಿಗೆ ಒಪ್ಪಿಸಿಬಿಟ್ಟನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡರು.


ದಂಗೆಯೊಂದರಲ್ಲಿ ಕೊಲೆ ಮಾಡಿದ್ದ ಕೆಲವರು ಈ ಸಮಯದಲ್ಲಿ ಸೆರೆಮನೆಯಲ್ಲಿ ಇದ್ದರು. ಇವರೊಡನೆ ಬರಬ್ಬ ಎಂಬವನೂ ಸೆರೆಯಲ್ಲಿದ್ದನು.


ಪೇತ್ರನು ಹೊರಗಡೆ ಬಾಗಿಲ ಬಳಿಯಲ್ಲೇ ನಿಂತನು. ಪರಿಚಿತನಾಗಿದ್ದವನು ಅನಂತರ ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಕ್ಕೆ ಕರೆದುಕೊಂಡುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು