ಮಾರ್ಕ 15:8 - ಕನ್ನಡ ಸತ್ಯವೇದವು C.L. Bible (BSI)8 ಜನರ ಗುಂಪು ಪಿಲಾತನ ಬಳಿಗೆ ಹೋಗಿ, ಪದ್ಧತಿಯಂತೆ ಈ ವರ್ಷವೂ ಒಬ್ಬ ಕೈದಿಯನ್ನು ತಮಗೆ ಬಿಟ್ಟುಕೊಡಬೇಕೆಂದು ಕೇಳಿದಾಗ ಪಿಲಾತನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಜನರು ಪಿಲಾತನ ಬಳಿಗೆ ಹೋಗಿ - ನೀನು ನಮಗೆ ಮಾಡುತ್ತಾ ಬಂದ ಪ್ರಕಾರ ಮಾಡು ಎಂದು ಬೇಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜನರು ಪಿಲಾತನ ಬಳಿಗೆ, ಎಂದಿನಂತೆ ತಮಗಾಗಿ ಒಬ್ಬ ಕೈದಿಯನ್ನು ಬಿಡುಗಡೆ ಮಾಡಬೇಕೆಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜನಸಮೂಹವು ಪಿಲಾತನು ತಮಗೆ ಯಾವಾಗಲೂ ಮಾಡುತ್ತಿದ್ದ ಪ್ರಕಾರ ಮಾಡಬೇಕೆಂದು ಅವನನ್ನು ಬೇಡಿಕೊಳ್ಳಲಾರಂಭಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ವರ್ಸಾಚ್ಯಾ ಬಾಸೆನ್ ಅಮ್ಕಾ ಎಕಾ ಕೈದಿಕ್ ಸೊಡುನ್ ದಿ ಮನುನ್ ಸಗ್ಳ್ಯಾ ಲೊಕಾನಿ ಮಿಳುನ್ ಪಿಲಾತಾಕ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |