Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:11 - ಕನ್ನಡ ಸತ್ಯವೇದವು C.L. Bible (BSI)

11 ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ ಅವರು ಅದನ್ನು ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಬದುಕಿದ್ದಾನೆ, ನನಗೆ ಕಾಣಿಸಿಕೊಂಡನು ಎಂಬ ಮಾತನ್ನು ಕೇಳಿದಾಗ ಅವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು ಬದುಕಿರುವುದಾಗಿಯೂ ತಾನು ಆತನನ್ನು ನೋಡಿದ್ದಾಗಿಯೂ ಮರಿಯಳು ತಿಳಿಸಿದಾಗ ಶಿಷ್ಯರು ಅವಳನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ, ಶಿಷ್ಯರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜು ಝಿತ್ತೊ ಹೊವ್ನ್ ಉಟ್ಲಾ ಅನಿ ಮಿಯಾ ತೆಕಾ ಬಗಟ್ಲಾ ಮನುನ್ ಸಾಂಗ್ಲ್ಯಾರ್ಬಿ ತೆನಿ ತಿಚೆರ್ ವಿಶ್ವಾಸ್ ಕರುಕ್ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:11
9 ತಿಳಿವುಗಳ ಹೋಲಿಕೆ  

ಪ್ರೇಷಿತರಾದರೋ ಇದೆಲ್ಲ ಕಟ್ಟುಕತೆಯೆಂದು ಭಾವಿಸಿ ನಂಬದೆಹೋದರು.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಆದರೂ ಅವನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಅವರ ಮನಸ್ಸು ಅಷ್ಟು ಕುಗ್ಗಿಹೋಗಿತ್ತು, ಅವರ ದಾಸತ್ವ ಅಷ್ಟು ಕ್ರೂರವಾಗಿತ್ತು.


ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು.


ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, “ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?’ ಎಂದು ಕೇಳಿದರು.


ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು