ಮಾರ್ಕ 16:13 - ಕನ್ನಡ ಸತ್ಯವೇದವು C.L. Bible (BSI)13 ಇವರಿಬ್ಬರೂ ಹಿಂದಿರುಗಿ ಬಂದು, ಮಿಕ್ಕ ಶಿಷ್ಯರಿಗೆ ಇದನ್ನು ತಿಳಿಸಿದರು. ಆದರೆ ಅದನ್ನು ಅವರು ನಂಬದೆಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ಹೋಗಿ ಉಳಿದವರಿಗೆ ತಿಳಿಸಿದರು. ಆದರೆ ಅವರನ್ನೂ ನಂಬಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ಶಿಷ್ಯರು ಇತರ ಶಿಷ್ಯರ ಬಳಿಗೆ ಹಿಂತಿರುಗಿ, ಈ ವಿಷಯವನ್ನು ತಿಳಿಸಿದರು. ಆದರೆ ಆ ಶಿಷ್ಯರು ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಇವರನ್ನೂ ಅವರು ನಂಬಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೆನಿ ಪರ್ತುನ್ ಗೆಲ್ಲ್ಯಾ ತನ್ನಾ ಹುರಲ್ಲ್ಯಾಕ್ನಿ ಸಾಂಗ್ಲ್ಯಾನಿ ಖರೆ ತೆಂಕಾ ವಿಶ್ವಾಸ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |