ಮಾರ್ಕ 16:8 - ಕನ್ನಡ ಸತ್ಯವೇದವು C.L. Bible (BSI)8 ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ, ಸಮಾಧಿಯಿಂದ ಹೊರಕ್ಕೆ ಬಂದು, ಅಲ್ಲಿಂದ ಓಡಿಹೋದರು. ಭಯದ ನಿಮಿತ್ತ ಅವರು ಯಾರಿಗೂ ಏನನ್ನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಭ್ರಮೆಹಿಡಿದವರಾಗಿ ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡದರಿಂದ ಯಾರಿಗೂ ಏನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ ಸಮಾಧಿಯ ಬಳಿಯಿಂದ ಓಡಿಹೋದರು. ಅವರು ಹೆದರಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ ತೆನಿ ಭಿವ್ನ್ ಥರ್ಥರುನ್ಗೆತ್ ಅನಿ ಅಜಾಪ್ ಹೊವ್ನ್ ಸಮಾದಿತ್ನಾ ಭಾಯ್ರ್ ಪಳುನ್ ಗೆಲ್ಯಾನಿ, ತೆನಿ ಕೊನಾಕ್ಬಿ ಕಾಯ್ಬಿ ಸಾಂಗುಕ್ನ್ಯಾತ್ ಕಶ್ಯಾಕ್ ಮಟ್ಲ್ಯಾರ್ ತೆನಿ ಭಿಂವ್ನ್ ಗೆಲ್ಲ್ಯಾನಿ. ಅಧ್ಯಾಯವನ್ನು ನೋಡಿ |