ಮಾರ್ಕ 2:21 - ಕನ್ನಡ ಸತ್ಯವೇದವು C.L. Bible (BSI)21 “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆಹಚ್ಚುವದಿಲ್ಲ; ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಒಬ್ಬ ವ್ಯಕ್ತಿಯು ತನ್ನ ಹಳೆಯ ಮೇಲಂಗಿಯ ಹರಕಿಗೆ ಹೊಸ ಬಟ್ಟೆಯನ್ನು ತೇಪೆ ಹಚ್ಚುವುದಿಲ್ಲ. ಒಂದುವೇಳೆ ಹಚ್ಚಿದರೆ, ಆ ತೇಪೆಯು ಹಿಂಜಿಕೊಂಡು ಆ ಹರಕನ್ನು ಮತ್ತಷ್ಟು ದೊಡ್ಡದನ್ನಾಗಿ ಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಹಚ್ಚಿದರೆ, ಆ ತೇಪೆಯು ಬಟ್ಟೆಯನ್ನು ಹಿಂಜಿ ಹರಕನ್ನು ಇನ್ನೂ ದೊಡ್ಡದು ಮಾಡುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 “ಕೊನ್ಬಿ ಮಾನುಸ್, ಜುನ್ನ್ಯಾ ಅಂಗಿಕ್ ನ್ಹವ್ಯಾ ಫಾಳಿಚೊ ತುಕ್ಡೊ ಲಾವುನ್ ಶಿವಿನಾ, ಕಶ್ಯಾಕ್ ಮಟ್ಲ್ಯಾರ್, ತೊ ನ್ಹವೊ ತುಕ್ಡೊ ಮುದ್ದಾ ಹೊವ್ನ್ ತಿ ಅಂಗಿ ಅನಿ ಉಲ್ಲಿ ಪಿಂಜ್ತಾ. ಅನಿ ಪಿಂಜಲ್ಲೊ ಜಾಗೊ ಅನಿ ಉಲ್ಲೊ ಮೊಟೊ ಹೊತಾ. ಅಧ್ಯಾಯವನ್ನು ನೋಡಿ |