ಮಾರ್ಕ 2:26 - ಕನ್ನಡ ಸತ್ಯವೇದವು C.L. Bible (BSI)26 ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವರಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ? ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಅಭಿಯಾತರ್ ಮಹಾಯಾಜಕ್ ಹೊತ್ತ್ಯಾ ಕಾಲಾತ್, ದಾವಿದ್ ದೆವಾಚ್ಯಾ ಗುಡಿತ್ ಗೆಲೊ ಅನಿ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಯಾಜಕಾನಿ ಸೊಡುನ್, ಅನಿ ಕೊನಾಕ್ಬಿ ಖಾವ್ಕ್ ಪರ್ವಾನ್ಗಿ ನಸಲ್ಲ್ಯಾ, ದೆವಾಕ್ ಭೆಟ್ವಲ್ಲ್ಯಾ ಭಾಕ್ರಿಯಾ ಖಾಲ್ಯಾನ್, ಅನಿ ಅಪ್ಲ್ಯಾ ವಾಂಗ್ಡಿಯಾಕ್ನಿಬಿ ಹಾನುನ್ ದಿಲ್ಯಾನ್.” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ನೆತನೇಲನ ಮಗ ಶೆಮಾಯನೆಂಬ ಲೇವಿಯ ಲೇಖಕನು, ಅರಸನ ಮುಂದೆ, ಅಧಿಪತಿಗಳ ಮುಂದೆ ಹಾಗೂ ಯಾಜಕನಾದ ಚಾದೋಕ್, ಎಬ್ಯಾತಾರನ ಮಗ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬಗಳ ಮುಖ್ಯಸ್ಥರ ಮುಂದೆ, ಆ ವರ್ಗಗಳ ಪಟ್ಟಿಯನ್ನು ಬರೆಯುತ್ತಿದ್ದನು. ಎಲ್ಲಾಜಾರ್ಯರ ಒಂದು ವರ್ಗದವರ ಸರದಿ ಆದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವೆಸಲ್ಲಿಸಬೇಕೆಂದು ನೇಮಿಸಿ, ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡುತ್ತಿದ್ದರು.