Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:28 - ಕನ್ನಡ ಸತ್ಯವೇದವು C.L. Bible (BSI)

28 ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್‍ದಿನಕ್ಕೂ ಒಡೆಯನಾಗಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ಮನುಷ್ಯಕುಮಾರನು ಸಬ್ಬತ್‌ದಿನಕ್ಕೂ ಉಳಿದೆಲ್ಲ ದಿನಗಳಿಗೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆಚೆಸಾಟ್ನಿ, ಮಾನ್ಸಾಚೊ ಲೆಕ್, ಸಬ್ಬತಾಚ್ಯಾ ದಿಸಾಚೊಬಿ ಧನಿ,” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:28
13 ತಿಳಿವುಗಳ ಹೋಲಿಕೆ  

ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.


ಏಕೆಂದರೆ ಯೇಸು ಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು.


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,” ಎಂದು ಉತ್ತರಕೊಟ್ಟರು.


ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.


“ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ.


ಬಳಿಕ ಯೇಸು ಅವರಿಗೆ, “ಸಬ್ಬತ್‍ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.


ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನಃ ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು