ಮಾರ್ಕ 2:6 - ಕನ್ನಡ ಸತ್ಯವೇದವು C.L. Bible (BSI)6-7 ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕೂತುಕೊಂಡಿದ್ದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಕೆಲವು ಮಂದಿ ಧರ್ಮೋಪದೇಶಕರು ಅಲ್ಲಿ ಕುಳಿತಿದ್ದರು. ಯೇಸು ಹೇಳಿದ್ದನ್ನು ಕೇಳಿದ ಅವರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿ ಕುಳಿತಿದ್ದ ಕೆಲವು ನಿಯಮ ಬೋಧಕರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಥೈ ಉಲ್ಲೆ ಖಾಯ್ದೆ ಸಿಕ್ವುತಲೆ ಬಸಲ್ಲೆ ಹೊತ್ತೆ, ಜೆಜುನ್ ಅಶೆ ಮಟಲ್ಲೆ ಆಯ್ಕುನ್, ಅಧ್ಯಾಯವನ್ನು ನೋಡಿ |