ಮಾರ್ಕ 2:8 - ಕನ್ನಡ ಸತ್ಯವೇದವು C.L. Bible (BSI)8 ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗೆ ಅಂದುಕೊಳ್ಳುವದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಅಂದುಕೊಳ್ಳುತ್ತೀರಿ? ಯಾವದು ಸುಲಭ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತ್ಯಾ ಮಾನ್ಸಾನಿ ಯೌಜುಲಾಗಲ್ಲೆ ಜೆಜುಕ್ ಕಳ್ಳೆ, ತನ್ನಾ “ತುಮಿ ತುಮ್ಚ್ಯಾ ಮನಾತುಚ್ ಅಶೆ ಕಾಯ್ ಯೌಜುಲ್ಯಾಸಿ? ಅಧ್ಯಾಯವನ್ನು ನೋಡಿ |
ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;