ಮಾರ್ಕ 3:12 - ಕನ್ನಡ ಸತ್ಯವೇದವು C.L. Bible (BSI)12 ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಆತನು ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಯೇಸು ತಾನು ಯಾರೆಂಬುದನ್ನು ಜನರಿಗೆ ತಿಳಿಸಬಾರದೆಂದು ಅವುಗಳಿಗೆ ಖಂಡಿತವಾಗಿ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಯೇಸು, ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಖರೆ ತೊ ಕೊನ್ ಮನುನ್ ಕೊನಾಕ್ಬಿ ಸಾಂಗ್ತಲೆ ನಕ್ಕೊ ಮನುನ್, ಜೆಜುನ್ ಗಿರ್‍ಯಾಕ್ನಿ ಖಡಕ್ ತಾಕಿತ್ ದಿಲ್ಯಾನ್. ಅಧ್ಯಾಯವನ್ನು ನೋಡಿ |