Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:15 - ಕನ್ನಡ ಸತ್ಯವೇದವು C.L. Bible (BSI)

15 ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ", ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವದಕ್ಕೆ ತಾನು ಅವರನ್ನು ಕಳುಹಿಸುವೆನೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಲ್ಲದೆ ದೆವ್ವಗಳಿಂದ ಪೀಡಿತರಾಗಿರುವ ಜನರನ್ನು ಅವುಗಳಿಂದ ಬಿಡಿಸುವುದಕ್ಕೆ ಅವರಿಗೆ ಅಧಿಕಾರ ಕೊಡಬೇಕೆಂಬುದು ಆತನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರಿಗೆ ದೆವ್ವಗಳನ್ನು ಓಡಿಸುವ ಅಧಿಕಾರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಗಿರೆ ಸೊಡ್ವುತಲೊ ಅದಿಕಾರ್ ತುಮ್ಕಾ ದಿತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:15
3 ತಿಳಿವುಗಳ ಹೋಲಿಕೆ  

ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


“ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳುಹಿಸುತ್ತೇನೆ.


ಸಿಮೋನ (ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು