ಮಾರ್ಕ 3:16 - ಕನ್ನಡ ಸತ್ಯವೇದವು C.L. Bible (BSI)16 ಸಿಮೋನ (ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು). ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸೀಮೋನನೆಂಬವನಿಗೆ ಪೇತ್ರನೆಂದು ಹೆಸರನ್ನು ಇಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಸುವು ಈ ಹನ್ನೆರಡು ಮಂದಿಯನ್ನು ಆರಿಸಿಕೊಂಡನು: ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರನ್ನಿತ್ತನು), ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೇಸು ನೇಮಿಸಿದ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಇಂತಿವೆ: ಸೀಮೋನನಿಗೆ ಯೇಸು “ಪೇತ್ರ” ಎಂಬ ಹೆಸರನ್ನು ಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಜೆಜುನ್ ಎಚುನ್ ಕಾಡಲ್ಲ್ಯಾ ಬಾರಾ ಜಾನಾಂಚಿ ನಾವಾ ಹಿ - ಸಿಮಾವ್ ಹೆಕಾ ಜೆಜುನ್, ಪೆದ್ರು ಮನುನ್ ನಾವ್ ದಿಲ್ಯಾನ್ ಅಧ್ಯಾಯವನ್ನು ನೋಡಿ |