ಮಾರ್ಕ 3:30 - ಕನ್ನಡ ಸತ್ಯವೇದವು C.L. Bible (BSI)30 (ದೆವ್ವ ಹಿಡಿದಿದೆ ಎಂದು ತಮ್ಮನ್ನು ಕೆಲವರು ನಿಂದಿಸುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು). ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ಇವನಿಗೆ ದೆವ್ವಹಿಡಿದಿದೆ” ಎಂದು ಧರ್ಮೋಪದೇಶಕರು ಆರೋಪಿಸಿದ್ದರಿಂದ ಯೇಸು ಹೀಗೆ ಹೇಳಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಆತನಲ್ಲಿ ಅಶುದ್ಧಾತ್ಮವಿದೆ,” ಎಂದು ಅವರು ಹೇಳುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 “ಹೆಕಾ ಗಿರೊಲಾಗ್ಲಾ” ಮನುನ್ ಉಲ್ಲ್ಯಾ ಲೊಕಾನಿ ಮಟ್ಲ್ಯಾನಿ, ತಸೆ ಮನುನ್ ಜೆಜುನ್ ಅಶೆ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |