ಮಾರ್ಕ 4:22 - ಕನ್ನಡ ಸತ್ಯವೇದವು C.L. Bible (BSI)22 ಬೆಳಕಿಗೆ ಬಾರದ ಮುಚ್ಚುಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯಾವದಾಗಲಿ ಪ್ರಕಾಶಕ್ಕೆ ಬರಬೇಕೇ ಹೊರತು ರಹಸ್ಯವಾಗಿರುವದಿಲ್ಲ; ಯಾವದಾಗಲಿ ಬೈಲಿಗೆ ಬರಬೇಕೇ ಹೊರತು ಗುಟ್ಟಾಗಿರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ಪ್ರತಿಯೊಂದೂ ಸ್ಪಷ್ಟವಾಗಿ ಗೋಚರವಾಗುವುದು. ರಹಸ್ಯವಾದ ಪ್ರತಿಯೊಂದೂ ಬಟ್ಟಬಯಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಜೆ ಕಾಯ್ ಲಿಪುನ್ ಹಾಯ್, ತೆ ಮಾಳಾಕ್ ಹಾನುನ್ ಹೊತಾ,ಅನಿ ಜೆ ಕಾಯ್ ಧಾಪುನ್ ಥವಲ್ಲೆ ಹಾಯ್, ತೆ ಉಗ್ಡುನ್ ಹೊತಾ.” ಅಧ್ಯಾಯವನ್ನು ನೋಡಿ |