ಮಾರ್ಕ 4:25 - ಕನ್ನಡ ಸತ್ಯವೇದವು C.L. Bible (BSI)25 ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯಾವನಲ್ಲಿ ಹೆಚ್ಚಾಗಿರುತ್ತದೆಯೋ ಅವನಿಗೆ ಇನ್ನೂ ಕೊಡಲಾಗುವುದು. ಯಾವನಲ್ಲಿ ಇರುವುದಿಲ್ಲವೋ ಅವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಕೊನಾಕ್ಡೆ ಹಾಯ್, ತೆಕಾ ಜಾಸ್ತಿಚೆಚ್ ದಿವ್ನ್ ಹೊತಾ. ಅನಿ ಕೊನಾಕ್ಡೆ ನಾ ತೆಚೆಕ್ಡೆ ಹೊತ್ತೆ ಉಲ್ಲೆಬಿ ಕಾಡುನ್ ಘೆವ್ನ್ ಜಾವ್ನ್ ಹೊತಾ” ಮನುನ್ಬಿ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |