ಮಾರ್ಕ 4:27 - ಕನ್ನಡ ಸತ್ಯವೇದವು C.L. Bible (BSI)27 ಬಿತ್ತನೆಯಾದ ಬಳಿಕ ಅವನು ರಾತ್ರಿಯಲ್ಲಿ ಮಲಗಿರಲಿ, ಹಗಲಲ್ಲಿ ಎದ್ದಿರಲಿ, ಅವನಿಗೆ ಹೇಗೆಂದು ತಿಳಿಯದೆಯೇ ಆ ಬೀಜವು ಮೊಳೆತು ಬೆಳೆಯುತ್ತಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜವು ಹುಟ್ಟಿ ಬೆಳೆಯುವದು. ಇದರಂತೆ ದೇವರ ರಾಜ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬೀಜವು ಹಗಲಿರುಳು ಬೆಳೆಯುತ್ತದೆ. ರೈತನು ಮಲಗಿರುವಾಗಲೂ ಎಚ್ಚರದಿಂದಿರುವಾಗಲೂ ಬೀಜ ಬೆಳೆಯುತ್ತಲೇ ಇರುವುದು. ಬೀಜ ಹೇಗೆ ಬೆಳೆಯುತ್ತದೆಂಬುದು ರೈತನಿಗೆ ತಿಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತೊ ರಾಚ್ಚೆ ನಿಜ್ತಲೆ, ದಿಸಾಂಚೆ ಉಟ್ತಲೆ ಕರಿತ್ ರ್‍ಹಾತಾ, ಖರೆ, ತೆ ಭ್ಹಿಂಯ್ ಉಗಾವ್ತಾ, ಅನಿ ವಾಡ್ತಾ, ಅನಿ ಹೆ ಕಶೆ ಹೊತಾ, ಮನುನ್ ತೆಕಾ ಗೊತ್ತ್ ರ್‍ಹಾಯ್ನಾ. ಅಧ್ಯಾಯವನ್ನು ನೋಡಿ |