ಮಾರ್ಕ 4:36 - ಕನ್ನಡ ಸತ್ಯವೇದವು C.L. Bible (BSI)36 ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರಕೊಂಡುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೇಸು ಮತ್ತು ಆತನ ಶಿಷ್ಯರು ಅಲ್ಲಿದ್ದ ಜನರನ್ನು ಅಲ್ಲಿಯೇ ಬಿಟ್ಟುಹೋದರು. ಯೇಸು ಕುಳಿತುಕೊಂಡು ಉಪದೇಶಿಸುತ್ತಿದ್ದ ದೋಣಿಯಲ್ಲಿಯೇ ಅವರು ಹೋದರು. ಅವರೊಂದಿಗೆ ಬೇರೆ ದೋಣಿಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತಸೆ ಮನುನ್, ಶಿಸಾ ಲೊಕಾಕ್ನಿ ಸೊಡುನ್, ಜೆಜು ಬಸುನ್ ಹೊತ್ತ್ಯಾ ಡೊನಿತ್ ಚಡ್ಲಿ, ಅನಿ ತಸೆಚ್ ತೆಕಾ ಘೆವ್ನ್ ಗೆಲ್ಯಾನಿ. ದುಸ್ರ್ಯಾ ಢೊನಾಬಿ, ತೆಂಚ್ಯಾ ವಾಂಗ್ಡಾ ಹೊತ್ತ್ಯಾ. ಅಧ್ಯಾಯವನ್ನು ನೋಡಿ |