Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:9 - ಕನ್ನಡ ಸತ್ಯವೇದವು C.L. Bible (BSI)

9 ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಂದು ನೂರರಷ್ಟು ಫಲವನ್ನು ಕೊಟ್ಟವು ಎಂದು ಹೇಳಿ - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಂತರ ಯೇಸು, “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಾನಾ ಜೆಜುನ್ “ತುಮ್ಕಾ ಕಾನಾ ಹಾತ್ ಜಾಲ್ಯಾರ್, ಮಿಯಾ ಸಾಂಗ್ತಲೆ ಧ್ಯಾನ್ ದಿವ್ನ್ ಆಯ್ಕಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:9
15 ತಿಳಿವುಗಳ ಹೋಲಿಕೆ  

ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ!”


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


“ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.


ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ:


ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.


“ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.”


ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.


ಮನುಷ್ಯನ ಅಂತರಂಗದಿಂದ ಹೊರಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು