Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:12 - ಕನ್ನಡ ಸತ್ಯವೇದವು C.L. Bible (BSI)

12 ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿಕೊಳ್ಳುವದಕ್ಕೆ ನಮ್ಮನ್ನು ಕಳುಹಿಸಿಕೊಡು ಎಂದು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೆವ್ವಗಳು ಯೇಸುವಿಗೆ, “ನಮ್ಮನ್ನು ಹಂದಿಗಳೊಳಗೆ ಕಳುಹಿಸಿಕೊಡು” ಎಂದು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತ್ಯಾ ಗಿರ್‍ಯಾನಿ “ಅಮ್ಕಾ ತ್ಯಾ ಡುಕ್ರಾಂಚ್ಯಾ ಆಂಗಾತ್ನಿ ಜಾವ್ಕ್ ಸೊಡ್, ಅನಿ ಅಮಿ ತೆಂಚ್ಯಾ ಭುತ್ತುರ್ ಗುಸ್ತಾಂವ್ ” ಮನುನ್ ಜೆಜುಕ್ಡೆ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:12
9 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು.


ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು