ಮಾರ್ಕ 5:14 - ಕನ್ನಡ ಸತ್ಯವೇದವು C.L. Bible (BSI)14 ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವುಗಳನ್ನು ಮೇಯಿಸುವವರು ಓಡಿಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ಆ ದೆವ್ವಹಿಡಿದಿದ್ದವನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹಂದಿಗಳನ್ನು ಕಾಯುತ್ತಿದ್ದ ಜನರು ಪಟ್ಟಣದೊಳಕ್ಕೆ ಮತ್ತು ತೋಟಗಳಿಗೆ ಓಡಿಹೋಗಿ ಜನರಿಗೆಲ್ಲ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಡುಕ್ರಾ ಚಾರ್‍ವುತಲ್ಯಾನಿ, ಪಳುನ್ ಜಾವ್ನ್ ಶಾರಾತ್, ಅನಿ ಶೆತಾತ್ನಿ, ಹಿ ಖಬರ್ ಫರ್ಗಟ್ಲ್ಯಾನಿ, ತನ್ನಾ ಲೊಕಾ, ಕಾಯ್ ಹೊಲೆ ಮನುನ್ ಬಗುಕ್, ಥೈ ಗೆಲಿ. ಅಧ್ಯಾಯವನ್ನು ನೋಡಿ |